ಕಾಸರಗೋಡು, ಅ.13 (DaijiworldNews/HR): ಜಿಲ್ಲೆಯಲ್ಲಿ ಬುಧವಾರ 250 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,181 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,260 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 9,968 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,36,015 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,33,634 ಮಂದಿ ಗುಣಮುಖರಾಗಿದ್ದಾರೆ.