ಮಂಗಳೂರು, ಅ. 13 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 35 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 16 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-35
61-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
378-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಮತ್ತೆ ಒಬ್ಬರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-16
23 ಮಂದಿ ಇಂದು ಗುಣಮುಖರಾದವರು
153-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಸಾವಿನ ವರದಿ ಇಲ್ಲ