ಮಂಗಳೂರು, ಅ. 15 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 36 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 14 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-40
49-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
359-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಒಬ್ಬರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-14
16 ಮಂದಿ ಇಂದು ಗುಣಮುಖರಾದವರು
141-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಒಬ್ಬರು ಸೋಂಕಿಗೆ ಬಲಿ