ಕಾಸರಗೋಡು, ಅ.16 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 117 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 215 ಮಂದಿ ಗುಣ ಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,206 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10,341 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,36,531 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,34,063 ಮಂದಿ ಗುಣ ಮುಖರಾಗಿದ್ದಾರೆ.