ಮಂಗಳೂರು, ಅ.16 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರ 34 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 10 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-34
53-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
340-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-10
12 ಮಂದಿ ಇಂದು ಗುಣಮುಖರಾದವರು
82-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಒಬ್ಬರು ಸೋಂಕಿಗೆ ಬಲಿ