ಕಾಸರಗೋಡು, ಅ.17 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 131 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 131 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,206 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10,341 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 1,36,531 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,34,194 ಮಂದಿ ಗುಣಮುಖರಾಗಿದ್ದಾರೆ.