ಮಂಗಳೂರು, ಅ. 17 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 12 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-22
37-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
325-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-12
20 ಮಂದಿ ಇಂದು ಗುಣಮುಖರಾದವರು
116-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ