ಕಾಸರಗೋಡು, ಅ.18 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 148 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 147 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,229 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10,234 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,36,679 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,34,342 ಮಂದಿ ಗುಣಮುಖರಾಗಿದ್ದಾರೆ.