ಕಾಸರಗೋಡು, ಅ.19 (DaijiworldNews/HR): ಜಿಲ್ಲೆಯಲ್ಲಿ ಬುಧವಾರ 141 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 79 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,268 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 9,795 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 1, 36, 951 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,34,552 ಮಂದಿ ಗುಣಮುಖರಾಗಿದ್ದಾರೆ.