ಮಂಗಳೂರು, ಅ. 19 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 24 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 12 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-24
37-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
301-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಓರ್ವ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-12
12 ಮಂದಿ ಇಂದು ಗುಣಮುಖರಾದವರು
82-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮೂವರು ಸೋಂಕಿಗೆ ಬಲಿ