ಕಾಸರಗೋಡು, ಅ.21 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 165 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 211 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,157 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 9,789 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 903481 ಮಂದಿ ಕೊರೊನಾ ಲಸಿಕೆ ಪಡೆದಿದ್ದಾರೆ. 415480 ಮಂದಿ ಪ್ರಥಮ ಹಾಗೂ 488001 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.