ಮಂಗಳೂರು, ಅ.21 (DaijiworldNews/HR): ದ.ಕ. ಜಿಲ್ಲೆಯಲ್ಲಿ ಇಂದು 33 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 9 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-33
26-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
303-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೊನಾಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-9
8 ಮಂದಿ ಇಂದು ಗುಣಮುಖರಾದವರು
54-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ