ಕಾಸರಗೋಡು, ಅ.22 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 171 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 191 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,135 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 9,450 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,37,446 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,35,174 ಮಂದಿ ಗುಣ ಮುಖರಾಗಿ, ಇದುವರೆಗೆ ಒಟ್ಟು 551 ಮಂದಿ ಮೃತಪಟ್ಟಿದ್ದಾರೆ.