ಮಂಗಳೂರು, ಅ.22 (DaijiworldNews/HR): ದ.ಕ. ಜಿಲ್ಲೆಯಲ್ಲಿ ಇಂದು 24 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 14 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-24
41-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
286-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-14
6 ಮಂದಿ ಇಂದು ಗುಣಮುಖರಾದವರು
62-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ