ಕಾಸರಗೋಡು, ಅ.23 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 158 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 117 ಮಂದಿ ಮೃತಪಟ್ಟಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,176 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 9,046 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,37,604 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,37,604 ಮಂದಿ ಗುಣಮುಖರಾಗಿದ್ದಾರೆ.