ಮಂಗಳೂರು, ಅ.23 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರ 34 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 12 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-34
37-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
282-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೊನಾಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-12
9 ಮಂದಿ ಇಂದು ಗುಣಮುಖರಾದವರು
65-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ