ಮಂಗಳೂರು, ಅ. 24 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 34 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 4 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-34
30-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
286-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-4
8 ಮಂದಿ ಇಂದು ಗುಣಮುಖರಾದವರು
74-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ