ಮಂಗಳೂರು, ಅ.26 (DaijiworldNews/HR): ದ.ಕ. ಜಿಲ್ಲೆಯಲ್ಲಿ ಇಂದು 23 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 9 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಸಾಂದರ್ಭಿಕ ಚಿತ್ರ
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-23
26-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
280-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-9
14 ಮಂದಿ ಇಂದು ಗುಣಮುಖರಾದವರು
51-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ