ಕಾಸರಗೋಡು, ಅ.28 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 198 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 145 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,195 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 8,355 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,38,383 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,36,049 ಮಂದಿ ಗುಣಮುಖರಾಗಿದ್ದಾರೆ.