ಮಂಗಳೂರು, ಅ. 28 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 31 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 8 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-31
29-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
269-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-8
14 ಮಂದಿ ಇಂದು ಗುಣಮುಖರಾದವರು
49-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ