ಕಾಸರಗೋಡು, ಅ.29 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 178 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 164 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 1, 208 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 8,548 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,38,561 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,36,049 ಮಂದಿ ಗುಣಮುಖರಾಗಿದ್ದಾರೆ.