ಕಾಸರಗೋಡು, ಅ. 30(DaijiworldNews/HR): ಜಿಲ್ಲೆಯಲ್ಲಿ ಶನಿವಾರ 119 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 186 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,241 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 8,632 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,38,680 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,36,049 ಮಂದಿ ಗುಣಮುಖರಾಗಿದ್ದಾರೆ.