ಮಂಗಳೂರು, ಅ. 30(DaijiworldNews/HR): ದ.ಕ. ಜಿಲ್ಲೆಯಲ್ಲಿ ಇಂದು 21 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 14 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಸಾಂದರ್ಭಿಕ ಚಿತ್ರ
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-21
27-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
272-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಓರ್ವ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-14
7 ಮಂದಿ ಇಂದು ಗುಣಮುಖರಾದವರು
43-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ