ಕಾಸರಗೋಡು, ನ.01(DaijiworldNews/HR): ಜಿಲ್ಲೆಯಲ್ಲಿ ಸೋಮವಾರ 70 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 142 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,052 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 8, 557 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,38, 887 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,26, 687 ಮಂದಿ ಗುಣಮುಖರಾಗಿದ್ದಾರೆ .