ಕಾಸರಗೋಡು, ನ. 02 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 76 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 138 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 990 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 8,268 ಮಂದಿ ನಿಗಾದಲ್ಲಿದ್ದಾರೆ .
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,38,963 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,1,36,825 ಮಂದಿ ಗುಣಮುಖರಾಗಿದ್ದಾರೆ.