ಕಾಸರಗೋಡು, ನ.03 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 158 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 1,39,121 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ನಡುವೆ ಇಂದು 136 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 1,36,961 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ
ಸದ್ಯ 1,012 ಮಂದಿ ಚಿಕಿತ್ಸೆಯಲ್ಲಿದ್ದು, 8,221 ಮಂದಿ ನಿಗಾದಲ್ಲಿದ್ದಾರೆ.