ಕಾಸರಗೋಡು, ನ. 4 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 112 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 173 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 937 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 7,729 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇಂದು 136 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 1,36,961 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.