ಮಂಗಳೂರು, ನ.06 (DaijiworldNews/HR): ದ.ಕ. ಜಿಲ್ಲೆಯಲ್ಲಿ ಇಂದು 15 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 10 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಸಾಂದರ್ಭಿಕ ಚಿತ್ರ
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-15
22-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
179-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-10
6 ಮಂದಿ ಇಂದು ಗುಣಮುಖರಾದವರು
41-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ