ಕಾಸರಗೋಡು, ನ.7 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 117 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 128 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 718 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 7,181 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,39,449 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,37,568 ಮಂದಿ ಗುಣಮುಖರಾಗಿದ್ದಾರೆ.