ಕಾಸರಗೋಡು, ನ.08 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 99 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 72 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 745 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 6,839 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,39,548 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,37,640 ಮಂದಿ ಗುಣಮುಖರಾಗಿದ್ದಾರೆ. 614 ಮಂದಿ ಮೃತಪಟ್ಟಿದ್ದಾರೆ.