ಮಂಗಳೂರು, ನ. 08 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 10 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 5 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-10
24-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
143-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿಯಾಗಿಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-5
4 ಮಂದಿ ಇಂದು ಗುಣಮುಖರಾದವರು
52-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಓರ್ವ ಸೋಂಕಿಗೆ ಬಲಿ