ಕಾಸರಗೋಡು, ನ. 12 (DaijiworlNews/HR): ಜಿಲ್ಲೆಯಲ್ಲಿ ಶುಕ್ರವಾರ 178 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 113 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 827 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 6,192 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,39,938 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,38,005 ಮಂದಿ ಗುಣಮುಖರಾಗಿದ್ದಾರೆ.