ಕಾಸರಗೋಡು, ನ.13 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 135 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 88 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 864 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 6,192 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,39,938 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,38,005 ಮಂದಿ ಗುಣಮುಖರಾಗಿದ್ದಾರೆ.