ಮಂಗಳೂರು, ನ.13 (DaijiworldNews/HR): ದ.ಕ. ಜಿಲ್ಲೆಯಲ್ಲಿ ಇಂದು 12 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 6 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-12
14-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
131-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-6
4 ಮಂದಿ ಇಂದು ಗುಣಮುಖರಾದವರು
40-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ