ಕಾಸರಗೋಡು, ನ.14 (DaijiworldNews/HR): ಜಿಲ್ಲೆಯಲ್ಲಿ ಆದಿತ್ಯವಾರ 110 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 111 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,000 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 5,464 ಮಂದಿ ನಿಗಾದಲ್ಲಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 1,40,484 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು 1,38,311 ಮಂದಿ ಗುಣಮುಖರಾಗಿದ್ದಾರೆ. 623 ಮಂದಿ ಮೃತಪಟ್ಟಿದ್ದಾರೆ.