ಕಾಸರಗೋಡು, ನ.16 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 118 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 125 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 931 ಮಂದಿ ಚಿಕಿತ್ಸೆಪಡೆಯುತ್ತಿದ್ದು, 4,522 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,40,650 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,38, 544 ಮಂದಿ ಗುಣಮುಖರಾಗಿದ್ದಾರೆ.