ಕಾಸರಗೋಡು, ನ.18 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 97 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 90 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 880 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 5,257 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿಗೆ 627 ಮಂದಿ ಮೃತಪಟ್ಟಿದ್ದಾರೆ.