ಕಾಸರಗೋಡು, ನ.19 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 83 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 161 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 802 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 5, 234 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,41, 000 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,38,938 ಮಂದಿ ಗುಣಮುಖರಾಗಿದ್ದಾರೆ. 711 ಮಂದಿ ಮೃತಪಟ್ಟಿದ್ದಾರೆ.