ಕಾಸರಗೋಡು, ನ.20 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 100 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 102 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 800 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 5,265 ಮಂದಿ ನಿಗಾದಲ್ಲಿದ್ದಾರೆ.
ಜಿಲ್ಲೆಯಲ್ಲಿ ಇದುವರಗೆ 1,41,100 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,39,040 ಮಂದಿ ಗುಣಮುಖರಾಗಿ, ಒಟ್ಟು 711 ಮಂದಿ ಮೃತ ಪಟ್ಟಿದ್ದಾರೆ.