ಕಾಸರಗೋಡು, ನ.21 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 83 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 93 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 790 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,962 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರಗೆ 1,41,183 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,39,133 ಗುಣಮುಖರಾಗಿದ್ದಾರೆ.