ಮಂಗಳೂರು, ನ. 21 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 10 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 5 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-10
15-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
96-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-5
6 ಮಂದಿ ಇಂದು ಗುಣಮುಖರಾದವರು
58-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ