ಕಾಸರಗೋಡು, ನ.23 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 60 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,163 ಮಂದಿ ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 682 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,659 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,41,271 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,39,329 ಮಂದಿ ಗುಣಮುಖರಾಗಿದ್ದಾರೆ. 711 ಮಂದಿ ಮೃತಪಟ್ಟಿದ್ದಾರೆ.