ಕಾಸರಗೋಡು, ನ.25 (DaijiworldNews/HR): ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದು, ಗುರುವಾರ 120 ಮಂದಿಗೆ ಕೊರೊನಾ ದೃಢಪಟ್ಟಿದೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 84 ಗುಣಮುಖರಾಗಿದ್ದು, 682 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾದೆ.
ಇನ್ನು ಜಿಲ್ಲೆಯಲ್ಲಿ ಇಂದು 120 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 4,476 ಮಂದಿ ನಿಗಾದಲ್ಲಿದ್ದಾರೆ.