ಮಂಗಳೂರು, ನ. 25 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 13 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 13 ಮಂದಿ ಇಂದು ಗುಣಮುಖರಾಗಿದ್ದಾರೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-13
13-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
115-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಈವರೆಗೆ ಒಟ್ಟು 115800 ಮಂದಿಗೆ ಸೋಂಕು ದೃಢಪಟ್ಟಿದೆ
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ