ಕಾಸರಗೋಡು, ನ.26 (DaijiworldNews/HR): ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಶುಕ್ರವಾರ 86 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 764 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 72 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇಂದು 86 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 4,259 ಮಂದಿ ನಿಗಾದಲ್ಲಿದ್ದಾರೆ.