ಕಾಸರಗೋಡು, ನ. 27 (DaijiworldNews/HR): ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಳಿತ ಕಂಡುಬರುತ್ತಿದ್ದು, ಶನಿವಾರ 95 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಾಂದರ್ಭಿಕ ಚಿತ್ರ
ಜಿಲ್ಲೆಯಲ್ಲಿ 85 ಮಂದಿ ಗುಣಮುಖರಾಗಿದ್ದು, 774 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇಂದು 95 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 444 ಮಂದಿ ನಿಗಾದಲ್ಲಿದ್ದಾರೆ.