ಉಪ್ಪಿನಂಗಡಿ, ನ. 29 (DaijiworldNews/SM): ಆಟೋರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು, ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ನ .29 ರಂದು ಸಂಜೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಠ ಎಂಬಲ್ಲಿ ಘಟನೆ ನಡೆದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.