ಕಾಸರಗೋಡು, ನ. 30 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 79 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 62 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 629 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3,720 ಮಂದಿ ನಿಗಾದಲ್ಲಿದ್ಧಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,41,836 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,39,985 ಮಂದಿ ಗುಣಮುಖರಾಗಿದ್ದಾರೆ.