ಕಾಸರಗೋಡು, ಡಿ. 01 (DaijiworldNews/HR): ಜಿಲ್ಲೆಯಲ್ಲಿ ಬುಧವಾರ 87 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 50 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 666 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3,709 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,41,923 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,40,035 ಮಂದಿ ಗುಣಮುಖರಾಗಿದ್ದಾರೆ.