ಕಾಸರಗೋಡು, ನ. 02 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 97 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 94 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 666 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3,174 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ 1,41,923 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,40,036 ಮಂದಿ ಗುಣಮುಖರಾಗಿದ್ದಾರೆ.